ಪಿಯುಸಿ ಫಲಿತಾಂಶ ಜಿಲ್ಲೆ ೬ನೇ ಸ್ಥಾನಮಡಿಕೇರಿ, ಜೂ. ೧೮: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ಶೇ. ೭೩.೨೨ ರಷ್ಟು ಫಲಿತಾಂಶದೊAದಿಗೆ ರಾಜ್ಯಕ್ಕೆ ೬ನೇ ಸ್ಥಾನ ಪಡೆದುಕೊಂಡು ಸಾಧನೆ ಮಾಡಿದೆ. ದಕ್ಷಿಣ
ಅಗ್ನಿಪಥ ಲೆ ಜ ಬನ್ಸಿ ಪೊನ್ನಪ್ಪ ಏನನ್ನುತ್ತಾರೆ ಮಡಿಕೇರಿ, ಜೂ. ೧೮: ಕೇಂದ್ರ ಸರಕಾರ ಘೋಷಿಸಿರುವ ನೂತನ ಅಗ್ನಿಪಥ ಯೋಜನೆಯು ಯುವಜನತೆಯ ಮೂಲಕ ಸೇನೆಯ ಬಲ ಹೆಚ್ಚಿಸಲು ರೂಪಿಸಿರುವ ಯೋಜನೆಯಾಗಿದೆ. ಯೋಜನೆಯ ಮೂಲಕ ಸೇನೆಗೆ ಸೇರುವ
ಜಿಲ್ಲಾಧಿಕಾರಿ ಎದುರು ಸಮಸ್ಯೆಗಳ ಅನಾವರಣಚೆಟ್ಟಳ್ಳಿ, ಜೂ. ೧೮: ಲೈನ್‌ಮನೆಗಳಲ್ಲಿ ವಾಸಿಸುವವರಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತಿತರ ಅಗತ್ಯ ದಾಖಲೆಗಳು ಇಲ್ಲದಿದ್ದಲ್ಲಿ ಗ್ರಾಮ ಒನ್ ಕೇಂದ್ರ ಬಳಸಿಕೊಂಡು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿ
ಅರೆಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಣೆಮಡಿಕೇರಿ, ಜೂ. ೧೮: ಅರೆಭಾಷೆಯ ಅಭಿವೃದ್ಧಿಗೆ ಪೂರಕವಾಗಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯನಿರ್ವಹಿಸುತ್ತಿದೆ ಎಂದು ಅಕಾಡೆಮಿ ಅಧ್ಯಕ್ಷ ಲಕ್ಷಿö್ಮನಾರಾಯಣ ಕಜೆಗದ್ದೆ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಭವನದಲ್ಲಿ ಕರೆಯಲಾಗಿದ್ದ
ಅಪಘಾತದಲ್ಲಿ ಬೈಕ್ ಸವಾರ ದುರ್ಮಣಸುಂಟಿಕೊಪ್ಪ, ಜೂ. ೧೮: ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಬಾಳೆಕಾಡುವಿನಲ್ಲಿ ನಡೆದಿದೆ. ಚೆಟ್ಟಳ್ಳಿ ಸಮೀಪದ ಪೊನ್ನತ್‌ಮೊಟ್ಟೆ ಗ್ರಾಮದಿಂದ ಮಡಿಕೇರಿ