ಅವಕಾಶಗಳನ್ನು ಬಳಸಿಕೊಳ್ಳಲು ಕರೆಮಡಿಕೇರಿ, ಏ. ೧೭: ವಿದ್ಯಾರ್ಥಿ ದಿಸೆಯಿಂದಲೇ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಗುರಿ ಸಾಧಿಸಬೇಕೆಂದು ಅಂರ‍್ರಾಷ್ಟಿçÃಯ ಕ್ರೀಡಾಪಟು ವಿನೋದ್ ಚಿಣ್ಣಪ್ಪ ಕರೆ ನೀಡಿದರು. ಇಲ್ಲಿನ ಜ. ತಿಮ್ಮಯ್ಯ ಕ್ರೀಡಾಂಗಣದಲ್ಲಿ ವಾಂಡರ‍್ಸ್
ಸಮಸ್ಯೆಗಳನ್ನು ತಹಶೀಲ್ದಾರ್ರ ಮುಂದಿಟ್ಟ ಜನತೆಗೋಣಿಕೊಪ್ಪಲು, ಏ. ೧೭: ಕಾನೂರು ಮುಖ್ಯ ರಸ್ತೆಯ ದುಸ್ಥಿತಿ, ನಿರಂತರ ವಿದ್ಯುತ್ ಸಮಸ್ಯೆ, ಕಂದಾಯ ಇಲಾಖೆಯಲ್ಲಿ ಕಡತ ವಿಳಂಬ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿAದ ಪ್ರತಿಭಟನೆಮಡಿಕೇರಿ, ಏ. ೧೭: ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಗರದ ಚೌಕಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಸಂಘ
ಚೆನ್ನಮ್ಮ ಕಾಲೇಜು ಹಳೆ ವಿದ್ಯಾರ್ಥಿಗಳ ಸಮಾಗಮಮಡಿಕೇರಿ, ಏ. ೧೭: ಮಾದಾಪುರ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ೧೯೭೮-೮೦ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ೪೨ ವರ್ಷಗಳ ಬಳಿಕ ಕಾಲೇಜಿಗೆ ಭೇಟಿ ನೀಡಿ ತಮ್ಮ
ಕಟ್ಟಡ ಕಾರ್ಮಿಕರಿಗೆ ವೃತ್ತಿಪರಿಕರ ಕಿಟ್ ವಿತರಣೆಸೋಮವಾರಪೇಟೆ, ಏ. ೧೭: ಕಾರ್ಮಿಕ ಇಲಾಖೆಯ ಮೂಲಕ ನೀಡಲಾಗುವ ವೃತ್ತಿಪರಿಕರ ಕಿಟ್‌ಗಳನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಫಲಾನಿಭವಿಗಳಿಗೆ ವಿತರಿಸಿದರು. ತಮ್ಮ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ