ಶ್ರದ್ಧಾ ಭಕ್ತಿಯ ಹನುಮ ಜಯಂತಿ ಆಚರಣೆ

ಮಡಿಕೇರಿ,ಏ.೧೬; ಶ್ರೀರಾಮನ ಪರಮ ಭಕ್ತನಾಗಿರುವ ಶ್ರೀ ಆಂಜನೇಯನ ಜಯಂತಿಯನ್ನಿAದು ನಾಡಿನಾದ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಶ್ರೀರಾಮ, ಆಂಜನೇಯ ದೇವಾಲಯ ಸೇರಿದಂತೆ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜೆ, ಪುನಸ್ಕಾರಗಳನ್ನು