ಉಚಿತ ಬೇಸಿಗೆ ಶಿಬಿರಸುಂಟಿಕೊಪ್ಪ, ಏ. ೧೩ : ಸುಂಟಿಕೊಪ್ಪ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಸಂಯುಕ್ತ ಆಶ್ರಯದಲ್ಲಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಬೇಸಿಗೆ
ಹೊಸೂರಿನಲ್ಲಿ ಜಿಲ್ಲಾಧಿಕಾರಿ ನಡೆ ಕಾರ್ಯಕ್ರಮವೀರಾಜಪೇಟೆ, ಏ. ೧೩: ರಾಜ್ಯ ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಯ ತಾಲೂಕು ಮಟ್ಟದ ಸಭೆಯನ್ನು ತಾ. ೧೬ ರಂದು ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ಡಾ.
ಸೋಮವಾರಪೇಟೆಯಲ್ಲಿಂದು ಅಂಬೇಡ್ಕರ್ ಜನ್ಮ ದಿನಾಚರಣೆ ಸೋಮವಾರಪೇಟೆ,ಏ.೧೩: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಹಾಗೂ ವೆಂಕಟೇಶ್ವರ ಬ್ಲಾಕ್‌ನ ಅಂಬೇಡ್ಕರ್ ಜನ್ಮ
ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಮಂಡಳಿ ಸಭೆ ಮಡಿಕೇರಿ, ಏ.೧೩ : ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಮಂಡಳಿ ಸಭೆ ಸಂಘದ ಅಧ್ಯಕ್ಷ ಎಸ್.ಎಂ.ಚAಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ
ಹುದುಗೂರುವಿನಲ್ಲಿ ವಾರ್ಷಿಕ ಪೂಜೋತ್ಸವಕೂಡಿಗೆ, ಏ. ೧೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜೋತ್ಸವ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ವಿವಿಧ ಹೋಮ ಹವನಗಳೊಂದಿಗೆ