ಬಿಜೆಪಿ ಸಂಸ್ಥಾಪನಾ ದಿನಾಚರಣೆಮಡಿಕೇರಿ: ಬಿಜೆಪಿ ಸಂಸ್ಥಾಪನಾ ದಿನದ ಅಂಗವಾಗಿ ಮಡಿಕೇರಿ ಪುಟಾಣಿ ನಗರ ವಾರ್ಡ್ ಸಂಖ್ಯೆ ೧೩ರ ಬೂತ್ ಅಧ್ಯಕ್ಷÀ ವೇಣುಗೋಪಾಲ್ ಅವರ ಮನೆಯ ಮೇಲೆ ಧ್ವಜ ಹಾರಿಸಲಾಯಿತು. ಈ ಸಂದರ್ಭ
ಅರ್ಜಿ ಸಲ್ಲಿಸಲು ಕಾಲಾವಕಾಶಮಡಿಕೇರಿ, ಏ. ೯: ಕ್ರೀಡಾ ಕ್ಷೇತ್ರ, ನೃತ್ಯ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಕರಕುಶಲ ಕ್ಷೇತ್ರ, ಚಿತ್ರಕಲೆ ಕ್ಷೇತ್ರ, ಬಹುಮುಖ ಪ್ರತಿಭೆ, ನಾಟಕ ಕ್ಷೇತ್ರ ಹೀಗೆ ೮ ಕ್ಷೇತ್ರಗಳಲ್ಲಿ
ಕುಶಾಲನಗರ ಸ್ಕೌಟ್ಸ್ ಗೈಡ್ಸ್ ಅಧ್ಯಕ್ಷರಾಗಿ ಎಂಕೆ ದಿನೇಶ್ ಕುಶಾಲನಗರ, ಏ. ೯: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನೂತನವಾಗಿ ರಚನೆಗೊಂಡ ಕುಶಾಲನಗರ ತಾಲೂಕು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ
ದೇವರ ದಾಸಿಮಯ್ಯ ಜಯಂತ್ಯೋತ್ಸವಶನಿವಾರಸAತೆ, ಏ. ೯: ಸಮೀಪದ ಕೊಡ್ಲಿಪೇಟೆಯ ಶ್ರೀರಾಮಲಿಂಗ ಚೌಡೇಶ್ವರಿ ದೇವಾಲಯದ ಸಮುದಾಯ ಭವನದಲ್ಲಿ ನೇಕಾರ ಸಮುದಾಯದವರು ವಚನಕಾರ ದೇವರ ದಾಸಿಮಯ್ಯ ಜಯಂತ್ಯೋತ್ಸವವನ್ನು ಆಚರಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಡಿ.ವಿ.
ನಾಪೋಕ್ಲು ಡಿಸಿಸಿ ಬ್ಯಾಂಕ್ ಎಟಿಎಂ ಉದ್ಘಾಟನೆನಾಪೋಕ್ಲು, ಏ. ೯: ಜಿಲ್ಲೆಯ ಸುಮಾರು ೧೨ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಎ.ಟಿ.ಎಂ. ಕೇಂದ್ರವನ್ನು ಡಿಸಿಸಿ ಬ್ಯಾಂಕ್ ಸಹಯೋಗದಲ್ಲಿ ಸ್ಥಾಪಿಸಲಾಗಿದೆ ಎಂದು ಸಹಕಾರ ರತ್ನ ಪ್ರಶಸ್ತಿ