ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

ಹೆಬ್ಬಾಲೆ, ನ. ೧೯: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಆಶ್ರಯದಲ್ಲಿ ೧೪ ಮತ್ತು ೧೭ರ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ

ಗ್ಯಾರAಟಿ ಯೋಜನೆ ಸಮಿತಿ ಸಭೆ

ಸೋಮವಾರಪೇಟೆ, ನ. ೧೯: ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷ ಜಿ.ಎಂ.ಕಾAತರಾಜ್ ಅಧ್ಯಕ್ಷತೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ರಾಜ್ಯ ಸರಕಾರದಿಂದ ಅಕ್ಕ ಪಡೆ

ಮಹಿಳಾ ಮೀಸಲಾತಿ ಸÀದ್ಭಳಕೆಯಾಗಲಿ ಪ್ರಮೋದ್ ಗಣಪತಿ

ಗೋಣಿಕೊಪ್ಪಲು, ನ. ೧೯ : ಮಹಿಳೆಯರ ಆರ್ಥಿಕ ಸಾಮಾಜಿಕ ಬೆಳವಣಿಗೆಗೆ ಪೂರಕವಾಗಿ ಸರ್ಕಾರ ಶೇ.೫೦ ಭಾಗ ಮಹಿಳೆಯರಿಗೆ ಮೀಸಲಿಟ್ಟಿರುವುದರಿಂದ ಇವುಗಳ ಸದ್ಭಳಕೆಯನ್ನು ಮಹಿಳೆಯರು ಮಾಡಿಕೊಳ್ಳಬೇಕು ಎಂದು ಗೋಣಿಕೊಪ್ಪ

ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ

ವೀರಾಜಪೇಟೆ, ನ. ೧೯: ವೀರಾಜಪೇಟೆ ಪುರಸಭೆಯ ನೂತನ ಆಡಳಿತಾಧಿಕಾರಿಯಾಗಿ ನಿತಿನ್ ಚಕ್ಕಿ ಅಧಿಕಾರ ಸ್ವೀಕಾರ ಮಾಡಿದರು. ಪುರಸಭೆ ಕಛೇರಿಗೆ ಆಗಮಿಸಿದ ಆಡಳಿತಾಧಿಕಾರಿಗಳನ್ನು ಹೂ ಗುಚ್ಚ ನೀಡಿ ಮುಖ್ಯಾಧಿಕಾರಿ

ಕೊಡಗಿನ ಸಹಕಾರ ಕ್ಷೇತ್ರ ರಾಜ್ಯಕ್ಕೆ ಮಾದರಿ ಬಾಂಡ್ ಗಣಪತಿ

ಸುಂಟಿಕೊಪ್ಪ, ನ .೧೯ : ಕೊಡಗಿನ ಸಹಕಾರಿ ಕ್ಷೇತ್ರ ರಾಜ್ಯಕ್ಕೆ ಮಾದರಿಯಾಗಿದೆಂದು ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ. ಪಿ.ಬಾಂಡ್ ಗಣಪತಿ ಹೇಳಿದ್ದಾರೆ. ೭೨ನೇ