ಹಂದಿ ಚಿಪ್ಪು ಮಾರಾಟ ಯತ್ನ ಇಬ್ಬರ ಬಂಧನ ಮಡಿಕೇರಿ, ಏ. ೬: ಚಿಪ್ಪು ಹಂದಿಯ ಚಿಪ್ಪನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿದಳ ಬಂಧಿಸಿದೆ. ಕಳೆದ ತಾ. ೨೮ ರಂದು ಅತ್ತೂರು ಗ್ರಾಮದ
ಹಾಕಿ ಕರ್ನಾಟಕ ತಂಡದಲ್ಲಿ ಕೊಡಗಿನವರುಮಡಿಕೇರಿ, ಏ. ೬: ಹಾಕಿ ಇಂಡಿಯಾ ವತಿಯಿಂದ ಮಧ್ಯಪ್ರದೇಶದ ಭೂಪಾಲ್‌ನಲ್ಲಿ ನಡೆಯಲಿರುವ ೧೨ನೇ ಹಾಕಿ ಇಂಡಿಯಾ ಸೀನಿಯರ್ ಮೆನ್ ರಾಷ್ಟಿçÃಯ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ಹಾಕಿ ಕರ್ನಾಟಕ
ವಿವಿಧೆಡೆ ಬಿಜೆಪಿ ಸಂಸ್ಥಾಪನಾ ದಿನಾಚರಣೆಸೋಮವಾರಪೇಟೆ, ಏ. ೬: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ವತಿಯಿಂದ ಪಟ್ಟಣದಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಇಲ್ಲಿನ ವಿದ್ಯಾಗಣಪತಿ ದೇವಾಲಯದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ
ಕಾಡಾನೆ ದಾಳಿ ಫಸಲು ನಾಶವೀರಾಜಪೇಟೆ, ಏ. ೬: ವೀರಾಜಪೇಟೆ ಸಮೀಪದ ಐಮಂಗಲ ಗ್ರಾಮದ ಕುಂಡ್ರAಡ ಸಿ. ಪೊನ್ನಪ್ಪ ಅವರ ಕಾಫಿ ತೋಟಕ್ಕೆ ಕಾಡಾನೆಗಳು ದಾಳಿ ನಡೆಸಿ ಫಸಲಿಗೆ ಬಂದ ಬಾಳೆ, ಅಡಿಕೆ
ನವೋದಯ ಪ್ರವೇಶ ಪರೀಕ್ಷೆಮಡಿಕೇರಿ, ಏ. ೬: ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ತಾ. ೯ ರಂದು ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರಗಳು ನವೋದಯ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು,