ರಾಜ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಸೋಮವಾರಪೇಟೆ, ನ. ೨೯: ಕನ್ನಡ ರಾಜ್ಯೋತ್ಸವ ಆಚರಣೆ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತ ಆಗಬಾರದು. ಭಾವನಾತ್ಮಕ ಸ್ಪರ್ಶವಿರುವ ರಾಜ್ಯೋತ್ಸವ ನಿತ್ಯೋತ್ಸವವಾಗಬೇಕೆಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು