ರೈತರಿಂದ ಅರ್ಜಿ ಆಹ್ವಾನಮಡಿಕೇರಿ, ಮೇ ೨೧: ಪ್ರಸಕ್ತ ಸಾಲಿನ ರಾಷ್ಟಿçÃಯ ಕೃಷಿ ವಿಕಾಸ ಯೋಜನೆಯಡಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಹ ರೈತರಿಗೆ ತಲಾ ೨ ಕೌ
ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಗೆ ಅರ್ಜಿ ಆಹ್ವಾನಮಡಿಕೇರಿ, ಮೇ ೨೧: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನಲ್ಲಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಾರಂಭಿಸಿದ ಬಾಳುಗೋಡು ಗ್ರಾಮದ ಏಕಲವ್ಯ ಮಾದರಿ ವಸತಿ
ಬೇಸಿಗೆ ಶಿಬಿರ ಸಮಾರೋಪವೀರಾಜಪೇಟೆ, ಮೇ ೨೧: ಬಾಲ್ಯದ ದಿನಗಳಿಂದ ಕಲಿಕೆಯೊಂದಿಗೆ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವ ಪ್ರವೃತ್ತಿ ರೂಢಿಸಿಕೊಂಡಲ್ಲಿ ದೇಹವನ್ನು ಸಮತೋಲನದಲ್ಲಿಡಲು ಸಾಧ್ಯ ಎಂದು ಹಿರಿಯ ಕ್ರೀಡಾಪಟು ಶಭರೀಶ್ ಶೆಟ್ಟಿ ಅಭಿಪ್ರಾಯ
ತಾ ೨೩ ರಂದು ಕಾರ್ಯಾಗಾರಮಡಿಕೇರಿ, ಮೇ ೨೧: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಹೆಚ್‌ಸಿಎಲ್ ಟೆಕ್ನಾಲಜೀಸ್ ಸಂಸ್ಥೆಯವರ ಸಂಯುಕ್ತ ಆಶ್ರಯದಲ್ಲಿ ಆರಂಭಿಕ ವೃತ್ತಿಜೀವನದ ಕಾರ್ಯಕ್ರಮವಾದ ಟೆಕ್ ಬೀ ಯೋಜನೆಗೆ ಅರ್ಹ ಅಭ್ಯರ್ಥಿಗಳನ್ನು
ಹೆಚ್ಡಿಡಿ ಹುಟ್ಟುಹಬ್ಬ ಆಚರಣೆ ಮಡಿಕೇರಿ: ಕೊಡಗು ಜಿಲ್ಲಾ ಜೆಡಿಎಸ್ ವತಿಯಿಂದ ಜೆಡಿಎಸ್ ಪಕ್ಷದ ರಾಷ್ಟಿçÃಯ ಅಧ್ಯಕ್ಷರು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬ ಅಂಗವಾಗಿ ಜಿಲ್ಲಾ ಅಧ್ಯಕ್ಷ ಕೆ.ಎಂ. ಗಣೇಶ್