ಏ ೭ ರಂದು ಆರೋಗ್ಯ ತಪಾಸಣೆಮಡಿಕೇರಿ, ಮಾ. ೩೧: ಸ್ಪೇಷಲ್ ಒಲಂಪಿಕ್ಸ್ ಭಾರತ್ ಆಯೋಜಿಸಿರುವ ಅಜಾಧಿಕ ಅಮೃತ್ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಏಪ್ರಿಲ್ ೭ ರಂದು ಬುದ್ಧಿಮಾಂದ್ಯತೆಯಿAದ ಬಳಲುತ್ತಿರುವವರಿಗೆ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿರುವ
ಸವಿತಾ ಸಮಾಜದಿಂದ ಬ್ಯಾಡ್ಮಿಂಟನ್ ಪಂದ್ಯಾಟಮಡಿಕೇರಿ, ಮಾ. ೩೧: ಮಡಿಕೇರಿ ತಾಲೂಕು ಸವಿತಾ ಸಮಾಜದ ಜಿಲ್ಲಾಮಟ್ಟದ ಕ್ರೀಡೋತ್ಸವದ ಮೊದಲ ಹಂತವಾಗಿ ಬ್ಯಾಡ್ಮಿಂಟನ್ ಪಂದ್ಯಾಟ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಉದ್ಘಾಟನೆಯನ್ನು ಕೊಡಗು ಜಿಲ್ಲಾ
ಚಾಮುಂಡೇಶ್ವರಿ ದೇವಿ ವಾರ್ಷಿಕ ಉತ್ಸವಮಡಿಕೇರಿ, ಮಾ. ೩೧: ನಗರದ ಕಾನ್ವೆಂಟ್ ರಸ್ತೆಯಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ತಾ. ೨ರಂದು (ನಾಳೆ) ನಡೆಯಲಿದೆ. ದೇವಾಲಯದ ೧೬ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ತಾ.
ನಾಳೆ ಪುಸ್ತಕ ಬಿಡುಗಡೆ ಸಮಾರಂಭಮಡಿಕೇರಿ, ಮಾ. ೩೧ : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜ್‌ನಲ್ಲಿ ತಾ. ೨ ರಂದು ಬೆಳಿಗ್ಗೆ ೧೦
ದೇವಾಲಯಕ್ಕೆ ಕೊಡುಗೆಸೋಮವಾರಪೇಟೆ, ಮಾ. ೩೧: ಸಮೀಪದ ಹಾನಗಲ್ಲುಬಾಣೆ ಗ್ರಾಮದಲ್ಲಿರುವ ಶ್ರೀ ಚೌಡೇಶ್ವರಿ ದೇವಾಲಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯೆ ಉಷಾ ಹರೀಶ್ ಅವರು ರೂ. ೧ ಲಕ್ಷಕ್ಕೂ ಅಧಿಕ ಮೌಲ್ಯದ