ಸೋಮವಾರಪೇಟೆ ಪಪಂ ೩೫೩ ಲಕ್ಷ ಉಳಿತಾಯ ಬಜೆಟ್ ಮಂಡನೆ

ಸೋಮವಾರಪೇಟೆ, ಮಾ. ೩೦: ಇಲ್ಲಿನ ಪಟ್ಟಣ ಪಂಚಾಯಿತಿಯ ೨೦೨೨-೨೩ನೇ ಸಾಲಿಗೆ ಸಂಬAಧಿಸಿದAತೆ ವಾರ್ಷಿಕ ಬಜೆಟ್ ಮಂಡನೆಯಾಗಿದ್ದು, ರೂ. ೩.೫೩ ಲಕ್ಷ ಉಳಿತಾಯ ನಿರೀಕ್ಷಿಸಲಾಗಿದೆ. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಆಯವ್ಯಯ

ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

*ಗೋಣಿಕೊಪ್ಪ, ಮಾ. ೩೦: ಲೈನ್ ಮನೆಗಳಲ್ಲಿ ವಾಸ ಮಾಡಿಕೊಂಡಿರುವ ಬುಡಕಟ್ಟು ಸಮುದಾಯಗಳಿಗೆ ನಿವೇಶನ ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಹೊಸೂರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಲೈನ್ ಮನೆ ಕಾರ್ಮಿಕರ

ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

*ಗೋಣಿಕೊಪ್ಪ, ಮಾ. ೩೦: ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆಯಿತು. ಪೊನ್ನಂಪೇಟೆ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಮಿತಿಯ