ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ಹಿಂತೆಗೆತ

ಗೋಣಿಕೊಪ್ಪಲು, ಮೇ ೧೭: ಕಳೆದ ೯ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರಿಗೆ ಗಿರಿಜನ ಕಲ್ಯಾಣಾಧಿಕಾರಿಗಳು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಬಗ್ಗೆ ಲಿಖಿತ ರೂಪದಲ್ಲಿ ಭರವಸೆಗಳನ್ನು ನೀಡಿದಲ್ಲಿ ಪ್ರತಿಭಟನೆಯನ್ನು

ಸೋಮವಾರಪೇಟೆಯಲ್ಲಿ ಮಳೆಗಾಲದ ವಾತಾವರಣ ಸೃಷ್ಟಿ ಕೃಷಿಕರಿಗೆ ಹರ್ಷ

ಸೋಮವಾರಪೇಟೆ, ಮೇ ೧೭: ಕಳೆದ ನಾಲ್ಕೆöÊದು ದಿನಗಳಿಂದ ಸೋಮವಾರಪೇಟೆ ಸೇರಿದಂತೆ ಸುತ್ತಮುತ್ತಲ ಗ್ರಾಮೀಣ ಪ್ರದೇಶದಲ್ಲಿ ಮಳೆಯಾಗುತ್ತಿದ್ದು, ಕೃಷಿ ಚಟು ವಟಿಕೆಗಳಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ. ಕಾಫಿ, ಕರಿಮೆಣಸು

ಪುನರಾರಂಭಗೊAಡ ಶಾಲೆಗಳು ಮಕ್ಕಳನ್ನು ಸ್ವಾಗತಿಸಿದ ಶಿಕ್ಷಕರು

ಅಮ್ಮತ್ತಿ ಒಂಟಿಯAಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ತೋರಣ ಕಟ್ಟಿ ಸಿಂಗರಿಸಲಾಗಿತ್ತು. ಮಕ್ಕಳಿಗೆ ಸಿಹಿ ನೀಡುವ ಮೂಲಕ ತರಗತಿಗಳಿಗೆ ಬರಮಾಡಿಕೊಳ್ಳಲಾಯಿತು. ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದರು. ಕಿರುಗೂರು :