ವೈಜ್ಞಾನಿಕ ಚರಂಡಿ ನಿರ್ಮಾಣಕ್ಕೆ ಆಗ್ರಹ

ನಾಪೋಕ್ಲು, ಮಾ. ೨೯: ನಗರದ ಮಾರುಕಟ್ಟೆ ಬಳಿಯಿಂದ ಮಡಿಕೇರಿಗೆ ಹೋಗುವ ರಸ್ತೆಯನ್ನು ಡಾಂಬರೀಕರಣಗೊಳಿಸಿದ್ದು, ಈ ರಸ್ತೆಗೆ ಚರಂಡಿಯನ್ನು ನಿರ್ಮಿಸದಿರುವುದರಿಂದ ಮಳೆಯ ನೀರು ರಸ್ತೆಯಲ್ಲಿ ಹರಿದು ಪಾದಚಾರಿಗೆೆ ಮತ್ತು