ಹಿಂದೂ ಸಮಾಜೋತ್ಸವಕ್ಕೆ ಸಿದ್ಧತೆ

ವೀರಾಜಪೇಟೆ, ಮೇ ೧೬: ವೀರಾಜಪೇಟೆಯಲ್ಲಿ ತಾ. ೧೯ ರಂದು ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳ ಸಂಘಟನೆ ವತಿಯಿಂದ ನಡೆಯಲಿರುವ ಹಿಂದೂ ಸಮಾಜೋತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ನಗರದ ಬೀದಿಗಳೆಲ್ಲಾ

ಶಾಲೆಯಲ್ಲಿ ಶಸ್ತಾçಸ್ತç ತರಬೇತಿ ಕ್ರಮಕ್ಕೆ ಜೆಡಿಎಸ್ ಆಗ್ರಹ

ಮಡಿಕೇರಿ, ಮೇ ೧೬: ಪೊನ್ನಂಪೇಟೆಯ ಶಾಲಾ ಆವರಣದಲ್ಲಿ ಶಸ್ತಾçಸ್ತç ತರಬೇತಿ ನೀಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬAಧಿಸಿದAತೆ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕೆಂದು ಜಾತ್ಯತೀತ ಜನತಾದಳ ಕೊಡಗು ಜಿಲ್ಲಾ ಘಟಕ

ಪಕ್ಷದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಭಾಗಿಯಾಗಿಲ್ಲ

ಮಡಿಕೇರಿ, ಮೇ ೧೬: ರಾಜ್ಯ ಕಂದಾಯ ಸಚಿವರು ಜಿಲ್ಲೆಗೆ ಬಂದಿದ್ದ ಸಂದರ್ಭ ಜಿಲ್ಲಾಧಿಕಾರಿಗಳು ಬಿಜೆಪಿ ಪಕ್ಷದ ವೇದಿಕೆಯಲ್ಲಿ ಭಾಗಿಯಾಗಿದ್ದರು ಎಂಬ ಕಾಂಗ್ರೆಸ್ ಮಾಡಿರುವ ಆರೋಪವನ್ನು ಬಿಜೆಪಿ ನಿರಾಕರಿಸಿದೆ. ಪತ್ರಿಕಾಗೋಷ್ಠಿಯಲ್ಲಿ

ಪ್ರತಿಭಟನಾಕಾರರನ್ನು ಮನವೊಲಿಸುವ ಯತ್ನ ವಿಫಲ

ಗೋಣಿಕೊಪ್ಪಲು, ಮೇ ೧೬: ತಾ. ೪ರಂದು ೬೦ಕ್ಕೂ ಹೆಚ್ಚಿನ ಆದಿವಾಸಿ ಕುಟುಂಬಗಳು ಹೆಚ್.ಡಿ.ಕೋಟೆಯ ಮಾಸ್ತಿಗುಡಿ ಪುನರ್ವಸತಿ ಕೇಂದ್ರದಿAದ ಆಗಮಿಸಿ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವೀರಾಜಪೇಟೆ

ಪೊರುಕೊಂಡ ಕ್ರಿಕೆಟ್ ತಂಬುಕುತ್ತಿರ ಮುಕ್ಕಾಟಿರ ಸೆಮಿಫೈನಲ್ಗೆ

ಗೋಣಿಕೊಪ್ಪ ವರದಿ, ಮೇ. ೧೬ : ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಅಮ್ಮತ್ತಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆಯುತ್ತಿರುವ ಪೊರುಕೊಂಡ ಕ್ರಿಕೆಟ್ ಟೂರ್ನಿಯಲ್ಲಿ ತಂಬುಕುತ್ತಿರ ಹಾಗೂ ಮುಕ್ಕಾಟೀರ