ಕುಶಾಲನಗರದಲ್ಲಿ ಕಾರ್ಮಿಕರ ಪ್ರತಿಭಟನೆಕುಶಾಲನಗರ, ಮಾ. ೨೮ ಕೇಂದ್ರ ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಕಾರ್ಮಿಕರ ಜಂಟಿ ಕ್ರಿಯಾ ವೇದಿಕೆ
೩ ತಿಂಗಳಿAದ ಸ್ಥಗಿತಗೊಂಡಿದ್ದ ರಸ್ತೆ ಕಾಮಗಾರಿ ಪ್ರತಿಭಟನೆಯ ಬೆನ್ನಲ್ಲೇ ಆರಂಭ ಸೋಮವಾರಪೇಟೆ, ಮಾ.೨೮: ಕಳೆದ ೩ ತಿಂಗಳಿನಿAದ ಸ್ಥಗಿತಗೊಂಡಿದ್ದ ಸೋಮವಾರಪೇಟೆ-ಶಾಂತಳ್ಳಿ ರಾಜ್ಯ ಹೆದ್ದಾರಿಯ ಆಲೇಕಟ್ಟೆ ರಸ್ತೆ ಕಾಮಗಾರಿ, ಸಾರ್ವಜನಿಕರ ಪ್ರತಿಭಟನೆಯ ಬೆನ್ನಲ್ಲೇ ಮತ್ತೆ ಆರಂಭಗೊAಡಿದೆ. ಲೋಕೋಪಯೋಗಿ ಇಲಾಖೆ ಮೂಲಕ ಆಯವ್ಯಯ
ವಾಂಡರರ್ಸ್ ಉಚಿತ ಬೇಸಿಗೆ ಶಿಬಿರಮಡಿಕೇರಿ, ಮಾ. ೨೮: ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ೨೭ನೇ ವರ್ಷದ ಉಚಿತ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ . ಶಿಬಿರದಲ್ಲಿ ಹಿರಿಯ ಹಾಗೂ
ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಸಿದ್ದಾಪುರ, ಮಾ. ೨೮: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ನೆಲ್ಯಹುದಿಕೇರಿಯ ಸಿ.ಪಿ.ಐ(ಎಂ) ಪಕ್ಷದ ವತಿಯಿಂದ ನೆಲ್ಯಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಕೇಂದ್ರ ಹಾಗೂ
ಸೀಗೆಹೊಸೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ಕೂಡಿಗೆ, ಮಾ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಕಾಡಾನೆಗಳು ರೈತರ ಜಮೀನಿಗೆೆ ದಾಳಿ ಮಾಡಿ ಬಾಳೆ, ಕೇನೆ,