ಬಿಜೆಪಿಯಿಂದ ಅಲ್ಪಸಂಖ್ಯಾತ ಹಿಂದುಳಿದವರ ಕಡೆಗಣನೆ ವಿಪಕ್ಷ ಕಾಂಗ್ರೆಸ್ ಮೌನಕ್ಕೆ ಖಂಡನೆ

ಸಿದ್ದಾಪುರ, ಮಾ. ೨೭: ಬಿಜೆಪಿ ಅಧಿಕಾರಕ್ಕೆ ಬಂದಾಗಿನಿAದಲೂ ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರನ್ನುಅಭಿವೃದ್ಧಿ ವಿಚಾರದಲ್ಲಿ ಕಡೆಗಣಿಸಲಾಗುತ್ತಿದ್ದು, ವಿರೋಧ ಪಕ್ಷದ ಸ್ಥಾನದಲ್ಲಿರುವ ಕಾಂಗ್ರೆಸ್ ಈ ಬಗ್ಗೆ ಪ್ರಶ್ನಿಸದೆ ಮೌನ

ಮಹಿಳಾ ಸ್ವಸಹಾಯ ಗುಂಪುಗಳಿಗೆ ತರಬೇತಿ ಕಾರ್ಯಾಗಾರ

ಮಡಿಕೇರಿ, ಮಾ. ೨೭: ಜಿಲ್ಲೆಯ ವೀರಾಜಪೇಟೆ ತಾಲೂಕಿನ ಕದನೂರು ಗ್ರಾಮ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸದಸ್ಯತ್ವ ಪಡೆದ ಸ್ವ ಸಹಾಯ ಗುಂಪುಗಳ

ಏ೨ರಿಂದ ಪಾರ್ವತಿ ದೇವಿ ವಾರ್ಷಿಕೋತ್ಸವ

*ಗೋಣಿಕೊಪ್ಪ, ಮಾ. ೨೭: ಯುಗಾದಿ ಹಬ್ಬದ ಪ್ರಯುಕ್ತ ಗೋಣಿಕೊಪ್ಪ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಪಾರ್ವತಿ ದೇವಿಯ ವಾರ್ಷಿಕೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಅಧ್ಯಕ್ಷ ಮನೆಯಪಂಡ ಮೇಜರ್ ಬೋಪಣ್ಣ

ಬೆಟ್ಟಗೇರಿಯಲ್ಲಿ ನೋಂದಾವಣಿ ಕಾರ್ಯಕ್ರಮ

ಮಡಿಕೇರಿ, ಮಾ. ೨೭: ರಾಜ್ಯಾದ್ಯಂತ ನಡೆಯುತ್ತಿರುವ ಕಾಂಗ್ರೆಸ್ ಸದಸ್ಯತ್ವದ ಡಿಜಿಟಲ್ ನೋಂದಾವಣಿ ಕಾರ್ಯಕ್ರಮದ ಅಂಗವಾಗಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಒಳಪಟ್ಟ ಬೆಟ್ಟಗೇರಿ