ಕರಿಕೆಗೆ ಬಸ್ ಸೌಲಭ್ಯ ಕಲ್ಪಿಸಲು ಒತ್ತಾಯ

ಮಡಿಕೇರಿ, ಮಾ. ೨೭: ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಭಾಗಮಂಡಲದಿAದ ಕರಿಕೆಗೆ ಸಮಯಕ್ಕೆ ಸರಿಯಾಗಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕರಿಕೆ ಗ್ರಾ.ಪಂ. ಉಪಾಧ್ಯಕ್ಷ ಎನ್. ಬಾಲಚಂದ್ರ