ಅರ್ಜಿ ಸಲ್ಲಿಸಲು ಕಾಲಾವಕಾಶ ಮಡಿಕೇರಿ, ಜ. ೧: ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾ ಪ್ರಕಾರಗಳನ್ನು
ವೀರಾಜಪೇಟೆಯಲ್ಲಿ ಅಯ್ಯಪ್ಪ ಉತ್ಸವ ವೀರಾಜಪೇಟೆ, ಜ. ೧ : ಇತಿಹಾಸ ಪ್ರಸಿದ್ಧ ವೀರಾಜಪೇಟೆಯ ಮಲೆತಿರಿಕೆ ಬೆಟ್ಟದ ಅಯ್ಯಪ್ಪ ದೇವಾಲಯದ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು. ಉತ್ಸವದ ಧಾರ್ಮಿಕ ವಿಧಿವಿಧಾನಗಳು ಡಿ.೨೬ರಿಂದಲೇ ಆರಂಭಗೊAಡಿತ್ತಾದರೂ ಇಂದು ನಡೆದ
ಹೊಸ ವರ್ಷವನ್ನು ವಿಭಿನ್ನವಾಗಿ ಆಚರಿಸಿದ ಶಾಲಾ ಮಕ್ಕಳು ಮುಳ್ಳೂರು, ಜ ೧: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹೊಸವರ್ಷವನ್ನು ‘ಹೊಸ ವರ್ಷ, ಹೊಸ ಚಿಂತನೆ ಹೊಸ ನಡೆ’ ಎಂಬ ಧ್ಯೇಯ ವಾಕ್ಯದೊಂದಿಗೆ ಅರ್ಥಪೂರ್ಣವಾಗಿ
ವೈಕುಂಠ ಏಕಾದಶಿ ಆಚರಣೆ ಸೋಮವಾರಪೇಟೆ, ಜ. ೧: ಇಲ್ಲಿನ ಆಲೆಕಟ್ಟೆ ರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ವೈಕುಂಠ ಏಕಾದಶಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಿಗ್ಗೆ ಗೋಪೂಜೆಯೊಂದಿಗೆ ಪೂಜಾ ಕೈಂಕರ್ಯಗಳು ಆರಂಭಗೊAಡವು. ಗಣಪತಿ ಹೋಮವನ್ನು ಜಗದೀಶ್
ಇಂದಿನಿAದ ವಾಸವಿ ಸಪ್ತಾಹ ಕುಶಾಲನಗರ, ಜ. ೧: ಇಲ್ಲಿನ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ಆರ್ಯ ವೈಶ್ಯ ಮಂಡಳಿ ಆಶ್ರಯದಲ್ಲಿ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ