ವೀಲ್ಚೇರ್ ಒದಗಿಸಲು ವಿದ್ಯಾರ್ಥಿಗಳ ಮನವಿ

ಕುಶಾಲನಗರ, ಆ. ೫: ತಮ್ಮ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ವೀಲ್‌ಚೇರ್ ಒದಗಿಸಿಕೊಡುವಂತೆ ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕುಶಾಲನಗರ ಸಮೀಪದ ಮುಳ್ಳುಸೋಗೆ

ಪ್ರಬುದ್ಧ ನಾಗರಿಕರಾಗಿ ಬದುಕಲು ಸಲಹೆ

ಮಡಿಕೇರಿ, ಆ. ೫: ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಪ್ರಬುದ್ಧ ನಾಗರಿಕರಾಗಿ ಬದುಕುವಂತಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಸಲಹೆ ನೀಡಿದರು. ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ

ನಿವೃತ್ತರಿಗೆ ಸನ್ಮಾನ ಬೀಳ್ಕೊಡುಗೆ

ಸೋಮವಾರಪೇಟೆ: ಚೌಡ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿಯಾಗಿದ್ದ ಕೆ.ಎಸ್. ಚಂದ್ರಾವತಿ ಅವರು ವಯೋನಿವೃತ್ತರಾದ ಹಿನ್ನೆಲೆ ಶಿಕ್ಷಣ ಇಲಾಖೆ ಮತ್ತು ಚಾವಡಿಮನೆ ಕುಟುಂಬಸ್ಥರ ವತಿಯಿಂದ ಬೀಳ್ಕೊಡುಗೆ

ಸಾಲ ಸೌಲಭ್ಯದ ಚೆಕ್ ವಿತರಣೆ

*ಗೋಣಿಕೊಪ್ಪ, ಆ. ೫: ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಸ್ವ ಉದ್ಯೋಗವನ್ನು ಕಂಡುಕೊಳ್ಳಬೇಕು ಎಂದು ವೀರಾಜಪೇಟೆ ತಾಲೂಕು ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಕುಲ್ಲೇಟಿರ ಪ್ರವಿ ಮೊಣ್ಣಪ್ಪ ಹೇಳಿದರು. ಗೋಣಿಕೊಪ್ಪದ

ವಿಶ್ವ ಪ್ರಕೃತಿ ಸಂರಕ್ಷಣಾ ದಿನಾಚರಣೆ

ಕೂಡಿಗೆ, ಆ. ೫: ಭೂಮಿ ಮೇಲಿನ ನೈಸರ್ಗಿಕ ಸಂಪನ್ಮೂಲಗಳು ಹಾಗೂ ಪರಿಸರವನ್ನು ನಾಶಪಡಿಸದೆ ಭವಿಷ್ಯದ ದೃಷ್ಟಿಯಿಂದ ಕಾಪಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ