ಹರ್ಷಿಕಾ ಪೂಣಚ್ಚಗೆ ಪ್ರಶಸ್ತಿ ಪ್ರದಾನ

ಮಡಿಕೇರಿ, ಜು. ೩: ದಿ ನ್ಯೂಸ್ ಪೇರ‍್ಸ್ ಅಸೋಸಿಯೇಷನ್ ವತಿಯಿಂದ ನೀಡುವ ಮದರ್ ತೆರೆಸಾ ಸ್ಮಾರಕ ರಾಷ್ಟಿçÃಯ ಪ್ರಶಸ್ತಿಯನ್ನು ಚಿತ್ರನಟಿ ಹರ್ಷಿಕಾ ಪೂಣಚ್ಚ ಪಡೆದುಕೊಂಡರು. ಬೆAಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ

ಆತಂಕ ಸೃಷ್ಟಿಸುತ್ತಿರುವ ಅಪರಾಧ ಕೃತ್ಯಗಳು

ಮಡಿಕೇರಿ, ಜು. ೩: ಕೊಡಗು ಜಿಲ್ಲೆಯ ವಿವಿಧೆಡೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹಲವಾರು ಅಪರಾಧ ಕೃತ್ಯಗಳು ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿ ನಿಜಕ್ಕೂ ಆತಂಕಕಾರಿಯಾಗಿದೆ. ಮನೆ ಕಳವು, ದರೋಡೆ, ಮುಸುಕುಧಾರಿ ವ್ಯಕ್ತಿಗಳಿಂದ

ದುಬಾರೆಗೆ ಭೇಟಿ ನೀಡಿದ ರಾಜ್ಯಪಾಲರು

ಸಿದ್ದಾಪುರ, ಜು. ೩: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ದುಬಾರೆ ಆನೆ ಶಿಬಿರಕ್ಕೆ ಶನಿವಾರದಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿದರು. ಕುಟುಂಬದೊAದಿಗೆ ಬೋಟ್‌ನಲ್ಲಿ

ಮಳೆಗಾಲದಲ್ಲಿ ವಿದ್ಯುತ್ ನಿರ್ವಹಣೆಗೆ ಸೆಸ್ಕ್ ಸನ್ನದ್ಧ ಪರಿಕರಗಳ ದಾಸ್ತಾನು

ಸೋಮವಾರಪೇಟೆ, ಜು. ೩: ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಸೋಮವಾರಪೇಟೆ ಉಪ ವಿಭಾಗದ ಸಿಬ್ಬಂದಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು, ಈಗಾಗಲೇ ಪರಿಕರಗಳ