ಜಂಬೂರು ಪುನರ್ವಸತಿ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ

ಸೋಮವಾರಪೇಟೆ, ಏ.11: ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ಮಂದಿಗೆ ಮಾದಾಪುರ ಸಮೀಪದ ಜಂಬೂರು ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ಸೋಮವಾರಪೇಟೆ ನ್ಯಾಯಾಲಯದ ನ್ಯಾಯಾಧೀಶರುಗಳು ಭೇಟಿ ನೀಡಿ ಪರಿಶೀಲನೆ

ಸಾಕಾನೆ ಶಿಬಿರದಲ್ಲಿ ಕಟ್ಟೆಚ್ಚರ

ಕುಶಾಲನಗರ, ಏ. 11: ಕುಶಾಲನಗರ ಸಮೀಪದ ದುಬಾರೆ ಸಾಕಾನೆ ಶಿಬಿರದಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮಡಿಕೇರಿ ಭಾಗದ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್

ವೈದ್ಯರ ತಂಡದಿಂದ ಪೊಲೀಸ್ ಸಿಬ್ಬಂದಿಗೆ ಆರೋಗ್ಯ ತಪಾಸಣೆ

ಸೋಮವಾರಪೇಟೆ, ಏ.11: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿರುವ ಸೋಮವಾರಪೇಟೆ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿಗಳಿಗೆ ವೈದ್ಯರುಗಳ ತಂಡದಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ಸ್ಥಳೀಯ

ಅಬಕಾರಿ ಧಾಳಿ: ಆರೋಪಿಗಳು ಪರಾರಿ

ಸೋಮವಾರಪೇಟೆ, ಏ.11: ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಅಬಕಾರಿ ಇಲಾಖಾಧಿಕಾರಿಗಳು ಧಾಳಿ ನಡೆಸಿದ್ದು, ಈ ಸಂದರ್ಭ ಈರ್ವರು ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ