ಕುಂಡ್ಯೋಳAಡ ಕಪ್ ಹಾಕಿ ಸೆಮಿಫೈನಲ್ ದಿನ ವೈವಿಧ್ಯಮಯ ಕಾರ್ಯಕ್ರಮ

ನಾಪೋಕ್ಲು, ಏ. ೨೨: ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಹಾಕಿ ಉತ್ಸವ ಕುಂಡ್ಯೋಳAಡ ಕಪ್ ಹಾಕಿ ಕಾರ್ನಿವಲ್ ಅಂತಿಮ ಹಂತದತ್ತ ಸಾಗುತ್ತಿದೆ. ಇನ್ನು

ದೇವರ ಅನುಗ್ರಹವಿದ್ದರೆ ಮಾತ್ರ ಸುಖ ಶಾಂತಿ ನೆಮ್ಮದಿ ಪ್ರಾಪ್ತಿ

ನಾಪೋಕ್ಲು, ಏ. ೨೨: ಜೀವನದಲ್ಲಿ ನಾವು ಸುಖ ಶಾಂತಿ ನೆಮ್ಮದಿಯನ್ನು ಬಯಸುತ್ತೇವೆ. ನಾವು ಬಯಸಿದಾಕ್ಷಣ ಎಲ್ಲವೂ ನಮ್ಮ ಬಳಿಗೆ ಬರುವುದಿಲ್ಲ. ಅವುಗಳನ್ನು ಪಡೆಯಲು ಸತತ ಶ್ರಮ ಬೇಕು.